ಅದ್ಯಯ 4

ದೇವರ ರಾಜ್ಯವನ್ನು ಕುರಿತು ವಿವರಿಸುವ ಸಾಮ್ಯಗಳು 1 ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡುತ್ತಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದ ದಡದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು. 2 ತದೆ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಬೋಲಿಯು ಶಥ್ಕತ್ಹೋ – 3 <<ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು. 4 ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. 5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು; 6 ಉಜು ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. 7 ಉಜು ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ. 8 ಉಜು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು ಅವುಗಳಲ್ಲಿ ಕೆಲವು ಮೂವತ್ತರಷ್ಟು, 9 ಯ್ಹೊದು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು>> ಎಂದು ಹೇಳಿ – <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು. 10 ಯೋ ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು. 11 ಯೋ ಅವರಿಗೆ – <<ದೇವರ ರಾಜ್ಯದ ರಹಸ್ಯ ನಿಮಗೇ ದೊರೆತಿದೆ; ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ದೊರಕಲ್ಪಟ್ಟಿದೆ. 12 ಇವನೇ ಕಣ್ಣಾರೆ ಕಂಡರೂ ಗ್ರಹಿಸದಂತೆಯೂ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳದಂತೆಯೂ, ಹಾಗೆ ಕಂಡು ಹೇಗೂ ತಿಳಿದುಕೊಳ್ಳದಂತೆಯೂ ಅವರು ದೇವರ ಕಡೆಗೆ ತಿರುಗಿಕೊಳ್ಳದೆ ಪಾಪಕ್ಷಮೆಯನ್ನು ಹೊಂದದೆ ಇರುವುದಕ್ಕೆ ಅದು ಅವರಿಗೆ ಮರೆಮಾಡಲಾಗಿದೆ.>> 13 ತದೆ ನಂತರ ಆತನು ಅವರಿಗೆ ಹೇಳಿದ್ದೇನಂದರೆ – <<ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಉಳಿದ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ? 14 ಯೋ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. 15 ತೋಡು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. 16 ಯೋಸ್ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; 17 ಕತ್ಹೋ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. 18 ಉಜು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು; 19 ಇವನೇ ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ ಐಶ್ವರ್ಯದಿಂದುಂಟಾಗುವ ಮೋಸವೂ ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. 20 ಬುಜು ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು>> ಅಂದನು. 21 ಅಕಯೆಥೆವ್ ಯೇಸು ಅವರಿಗೆ – <<ದೀಪವನ್ನು ತಂದು ಅಂಡೆಯೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ? 22 ಭೈಕನುಕಯೇ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ. 23 ಕಂಜನ ಕಿವಿಯುಳ್ಳವನು ಕೇಳಲಿ>> ಎಂದು ಹೇಳಿದನು. 24 ಉಜು ಆತನು ಅವರಿಗೆ – <<ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು. 25 ಚಾಥಇನ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದದನ್ನೂ ತೆಗೆಯಲ್ಪಡುವುದು>> ಎಂದು ಹೇಳಿದನು. 26 ಉಜು ಆತನು ಅವರಿಗೆ ಹೇಳಿದೇನಂದರೆ – <<ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ರಾತ್ರಿಯಲ್ಲಿ ಅವನು ಮಲಗುತ್ತಾ, ಹಗಲು ಏಳುತ್ತಾ ಇರಲು 27 ಇನಬಿ ತಿಳಿಯದ ರೀತಿಯಲ್ಲಿ ಆ ಬೀಜದಿಂದ ಸಸಿ ಹುಟ್ಟಿ ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ. 28 ಜಮಿನ್ನ ಮೊದಲು ಎಲೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ. 29 ಬುಜು ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ,>> ಅಂದನು. 30 ಉಜು ಆತನು ಹೇಳಿದ್ದು – <<ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? 31 ಯೋ ಸಾಸಿವೆಕಾಳಿನಂತಿರುತ್ತದೆ. ಭೂಮಿಯಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. 32 ಖುಉಕಯುಗಯು ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ>> ಅಂದನು. 33 ಯೋ ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. 34 ಕತ್ಹೋ ಏಕಾಂತವಾಗಿ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು. ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದು 35 ಯೋ ದನ್ಮ ಸಾಯಂಕಾಲಹುಯುಥೆ ಆತನು ಅವರಿಗೆ – <<ಆಚೇದಡಕ್ಕೆ ಹೋಗೋಣ>> ಎಂದು ಹೇಳಲು 36 ಇವನೇ ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡುಹೋದರು. 37 ಅಲ್ದು ದೋಣಿಗಳೂ ಆತನ ಸಂಗಡ ಇದ್ದವು. ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. 38 ಕತ್ಹೋ , ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ – <<ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ>> ಎಂದು ಕೇಳಲು 39 ಯೋ ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ – <<ಶಾಂತವಾಗಿರು, ಮೊರೆಯಬೇಡ>> ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. 40 ವುಜು ಆತನು ಅವರನ್ನು – <<ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?>> ಎಂದು ಕೇಳಲು 41 ಇವನೇ ಬಹು ಭಯಪಟ್ಟು – <<ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ>> ಎಂದು ತಮ್ಮತಮ್ಮೊಳಗೆ ವಥೆಬೋಲಿದಿಧು .